ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಪಟಂತೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು ಆಫೀಶಿಯಲ್ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಒಂದು ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ (CTI) ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಹೈದರಾಬಾದ್ ಕರ್ನಾಟಕ ಪ್ರದೇಶದ 15 ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳು ಆಫೀಸಿಯಲ್ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಪರೀಕ್ಷಾ ದಿನಾಂಕ : 06-01-2024 ರಂದು ಕಡ್ಡಾಯ ಕನ್ನಡ ಮತ್ತು 07-01-2024 ಸ್ಪರ್ಧಾತ್ಮಕ ಪರೀಕ್ಷೆ ಇದೆ.
Download KPSC CTI Exam Hall Ticket 2024
ಕರ್ನಾಟಕ ರಾಜ್ಯ ಲೋಕಸಭಾ ಆಯೋಗದ ಆಫೀಶಿಯಲ್ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಲ್ಲಿ ಡೌನ್ಲೋಡ್ ಹಾಲ್ ಟಿಕೇಟ್ ಫಾರ್ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಎಂಬ ಒಂದು ಲಿಂಕ್ ಬರುತ್ತೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಲಾಗಿನ್ ಪೇಜ್ ಓಪನ್ ಆಗುತ್ತದೆ. ನಂತರ ಲಾಗಿನ್ ಪೇಜ್ ನಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ ಅಥವಾ ನಿಮ್ಮ ಮೊಬೈಲ್ ನಂಬರ್ ಅಥವಾ ಇಮೇಲ್ ಐಡಿಯನ್ನು ಹಾಕಿ ನಿಮ್ಮ ಪಾಸ್ವರ್ಡ ಎಂಟರ್ ಮಾಡಿ ಕೆಳಗಡೆ ಕಾಣುವ ಕ್ಯಾಪ್ಚಾ ಕೋಡ್ ಎಂಟರ್ ಮಾಡಿ ಲಾಗಿನ್ ಆಗುವುದರ ಮೂಲಕ ನಿಮ್ಮ ಒಂದು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
How to Get Forgot Password
ನಿಮ್ಮ ಪಾಸ್ವರ್ಡ್ ಮರೆತು ಹೋಗಿದ್ದರೆ ಕೆಳಗಡೆ ಕಾಣುವ ಫಾರ್ಗೆಟ್ ಪಾಸ್ವರ್ಡ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
ಕ್ಲಿಕ್ ಮಾಡಿದ ನಂತರ ಅಲ್ಲಿ ನಿಮ್ಮ ಒಂದು ರಿಜಿಸ್ಟ್ರೇಷನ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿಯನ್ನು ಹಾಕಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಕೊಡಿ.
ನಂತರ ನಿಮ್ಮ ಒಂದು ಮೊಬೈಲ್ ನಂಬರ್ ಗೆ ಒಂದು ಓಟಿಪಿ ಬರುತ್ತೆ ಆ ಒಂದು ಓಟಿಪಿಯನ್ನು ಹಾಕಿ ನಂತರ ಹೊಸ ಪಾಸ್ವರ್ಡ್ ರಚಿಸುವುದರ ಮೂಲಕ ಮತ್ತೆ ಪುನಹ ಲಾಗಿನ್ ಆಗಿ ನಿಮ್ಮ ಒಂದು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.
Click Here to Recent Update : Click Here
For More Details Visit Official Website Click Here
One thought on “How to Download KPSC CTI Exam Hall Ticket 2024”
Comments are closed.