Karnataka Examination Authority (KEA) Examination Hall Ticket Published 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಇಲಾಖೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಪ್ರವೇಶ ಪತ್ರವನ್ನು ಈದೀಗ ಪ್ರಕಟಿಸಲಾಗಿದೆ. ಮುಖ್ಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 670 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯಾವ ಹುದ್ದೆಗೆ ನಿರ್ದಿಷ್ಟ ಪರೀಕ್ಷೆ ಇಲ್ಲವೊ ಆ ಎಲ್ಲಾ ಹುದ್ದೆಗಳ ಪರೀಕ್ಷೆ ಮುಂದುಡಲಾಗಿದೆ.
ಮುಖ್ಯವಾಗಿ ಈಗ ನಿರ್ದಿಷ್ಟ ಪ್ರಶ್ನೆಪತ್ರಿಕೆ ಇರದೆ ಇರುವ ಕೇಲವೂಂದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ ಅಕ್ಟೋಬರ್ 28 and 29 ರಂದು ಪರೀಕ್ಷೆ ನಡೆಯಲಿದ್ದು ಆ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷಾ ಪ್ರವೇಷ ಪತ್ರ ಬಿಡುಗಡೆ ಮಾಡಲಾಗಿದೆ. ಕೇಳಗೆ ನೀಡಿರುವ ಲಿಂಕ್ ಮೇಲೆ ಕ್ಲೀಕ್ ಮಾಡಿ ಡೌನ್ಲೋಡ್ ಮಾಡಿ.