Karnataka State Police Constable Exam Admit Card 2023 | Download Now

Admit Card Update : ಸ್ನೇಹಿತರೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರವನ್ನು ಇದೀಗ ಬಿಡುಗಡೆ ಮಾಡಲಾಗಿದೆ. 

ಕಲ್ಯಾಣ ಕರ್ನಾಟಕದ ಸುಮಾರು 454 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಫೀಸಿಯಲ್ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ಒಂದು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ಪ್ರಮುಖವಾಗಿ ಈ ಒಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ 2022 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.  ಮುಖ್ಯವಾಗಿ ಯಾರು ಈ ಒಂದು ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿದ್ದೀರಿ ಅವರಿಗೆ ದಿನಾಂಕ 10 ಡಿಸೆಂಬರ್ ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.  ಆದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ತಮ್ಮ ಒಂದು ಅಧಿಕೃತ ವೆಬ್ಸೈಟ್ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪಾತ್ರವನ್ನು ಬಿಡುಗಡೆ ಮಾಡಲಾಗಿದೆ.

ಈ ಒಂದು ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ Admit Card ಡೌನ್ಲೋಡ್ ಮಾಡಿಕೊಳ್ಳಲು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು.

How to Download Admit Card ?

ಈ ಮೇಲೆ ನೀಡಲಾಗಿರುವ ಕ್ಲಿಕ್ ಹಿಯರ್ ಟು ಡೌನ್ಲೋಡ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಆಗ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ನ ಲಾಗಿನ್ ಪೇಜ್ ಓಪನ್ ಆಗುತ್ತದೆ.

    • ಲಾಗಿನ್ ಪೇಜ್ ಓಪನ್ ಆದ ನಂತರ ನಿಮ್ಮ ಒಂದು ಅಪ್ಲಿಕೇಶನ್ ನಂಬರನ್ನು ಟೈಪ್ ಮಾಡಿ  ಹಾಗೂ ನಿಮ್ಮ ಒಂದು ಜನ್ಮ ದಿನಾಂಕವನ್ನು ಟೈಪ್ ಮಾಡಿ ಲಾಗಿನ್ ಆಪ್ಷನ್ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಸಲ್ಲಿಸಿರುವ ಅರ್ಜಿಯ ಪ್ರತಿ ಓಪನ್ ಆಗುತ್ತದೆ ಅಲ್ಲಿ ನಿಮ್ಮ ಒಂದು ಎಲ್ಲಾ ಮಾಹಿತಿಯನ್ನು ತೋರಿಸಲಾಗುತ್ತದೆ.

    • ನಂತರ ಅದರ ಕೆಳಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಲಿಂಕನ್ನು ನೀಡಲಾಗಿರುತ್ತದೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಒಂದು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.

 

Karnataka State Police Recruitment

How to Get Forgot Application ID

ಒಂದು ವೇಳೆ ನಿಮ್ಮ ಒಂದು ಅರ್ಜಿ ಸಂಖ್ಯೆಯನ್ನು ಮರೆತು ಹೋಗಿದ್ದರೆ ಕೆಳಗೆ ನೀಡಲಾಗಿರುವ Forgot Application ID ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಮುಂದುವರೆಯಿರಿ ನಂತರ ಅಲ್ಲಿ ಕೇಳಲಾಗುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ನಿಮ್ಮ ಒಂದು Application ID ಪಡೆಯಬಹುದು. 

ಆ ಒಂದು ಅಪ್ಲಿಕೇಶನ್ ಐಡಿ ಬಳಸಿಕೊಂಡು ಲಾಗಿನ್ ಆಗಿ ನಿಮ್ಮ ಒಂದು ಪ್ರವೇಶ ಪತ್ರ  ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.  

Official Website of KSP

Recent Notification

Spread the Knowledge

One thought on “Karnataka State Police Constable Exam Admit Card 2023 | Download Now

Leave a Reply

Your email address will not be published. Required fields are marked *