New Karnataka State RTCs Upcoming Recruitment Information

ಕರ್ನಾಟಕ ರಸ್ತೆ ಸಾರಿಗೆಯ ನಿಗಮಗಳಲ್ಲಿ ಹೊಸ ನೇಮಕಾತಿ

ಕರ್ನಾಟಕ ರಸ್ತೆ ಸಾರಿಗೆಯ ನಿಗಮಗಳಲ್ಲಿ ಖಾಲಿ ಇರುವ ಚಾಲಕರು, ನಿರ್ವಾಹಕರು, ಮತ್ತು ಮೆಕ್ಯಾನಿಕಲ್ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಅತಿ ಶಿಘ್ರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಿಗಮಗಳಲ್ಲಿ ಖಾಲಿ ಇರುವ ಚಾಲಕರು, ನಿರ್ವಾಹಕರು, ಮತ್ತು ಮೆಕ್ಯಾನಿಕಲ್ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಅತಿ ಶಿಘ್ರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ.

ಪ್ರಮುಖವಾಗಿ ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತಹ ಪ್ರಕ್ರಿಯೆ ಜನವರಿ 2024 ರಲ್ಲಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಶಕ್ತಿ ಯೋಜನೆ  : ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ  ಶಕ್ತಿ ಯೋಜನೆಯನ್ನು ಇನ್ನಷ್ಟು ಯಶಸ್ವಿಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದ್ದು  ಇದರ ಸಲುವಾಗಿ 5,675 ಹೊಸ ಬಸ್ಸುಗಳನ್ನು ಖರೀದಿಸಲು ಮುಂದಾಗಿದೆ. ಇದಕ್ಕೆ ಸಿಬ್ಬಂದಿ ಕೊರತೆಯಾಗದಂತೆ ಶೀಘ್ರ ಹುದ್ದೆಗಳ ಭರ್ತಿ ಮಾಡಲು ರಾಜ್ಯ ಸರ್ಕಾರ ಈಗ ಮುಂದಾಗಿದೆ.

ಯಾವ ಯಾವ ಇಲಾಖೆಯಲ್ಲಿ ನೇಮಕಾತಿ ನಡೆಯಲಿದೆ.

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಿಗಮ
  • ಬೆಂಗಳೂರು ಮಹಾನಗರ ಸಾರಿಗೆ ನಿಗಮ BMTC
  • NWKRTC
  • KKRTC

ಎಷ್ಟು ಹುದ್ದೆಗಳಿಗೆ ನೋಟಿಫಿಕೇಶನ್ ಆಗುತ್ತೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿವಿಧ ಸಾರಿಗೆ ನಿಗಮಗಳು ಸೇರಿಸಿ 8719 ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ನೋಟಿಫಿಕೇಶನ್ ಆಗುತ್ತೆ.

ಹುದ್ದೆಗಳ ವಿಂಗಡನೆ ಯಾವ ರೀತಿ ಇದೆ

KSRTC2000 Driver come Conductors, 300 Technical Staff
NWKRTC2000 Driver come Conductors
BMTC2500 Conductors
KKRTC300 Conductor
Spread the Knowledge

One thought on “New Karnataka State RTCs Upcoming Recruitment Information

Comments are closed.