ಕರ್ನಾಟಕ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಅಧಿಸೂಚನೆ – Village Accountant Recruitment 2024

ಕರ್ನಾಟಕ ಸರ್ಕಾರವು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ (Village Accountant Recruitment) ಹುದ್ದೆಗಳಿಗ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಲೇಖನದಲ್ಲಿ ಹುದ್ದೆಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ನೀಡಲಾಗಿದೆ.

Village Accountant Recruitment

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಬೇಕು.

ನೇಮಕಾತಿ ಸಂಸ್ಥೆ : ಕರ್ನಾಟಕ ಕಂದಾಯ ಇಲಾಖೆ
ಹುದ್ದೆಯ ವಿವರ : ಗ್ರಾಮ ಆಡಳಿತ ಅಧಿಕಾರಿ (Village Accountant-VA)
ವೇತನ ಶ್ರೇಣಿ : 21,400 – 42,000
ಒಟ್ಟು ಹುದ್ದೆಗಳ ಸಂಖ್ಯೆ : 1000

ವಿದ್ಯಾರ್ಹತೆ

ಗ್ರಾಮ ಆಡಳಿತ ಅಧಿಕಾರಿ : ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ ಯಾವುದೇ ಮಾನ್ಯತೆ ಪಡೆದ ವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು :

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು

Check your Age here

How Old Am I

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 04, 2024 ರ ಬೆಳಿಗ್ಗೆ 11:00 ರಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 03, 2024 ರ ರಾತ್ರಿ 11:59 ರ ವರೆಗೆ
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 06, 2024

ಪ್ರಮುಖ ಲಿಂಕ್‌ಗಳು

NOTIFICATION CLICK HERE
APPLY ONLINE CLICK HERE ಮಾರ್ಚ್ 04 ರಿಂದ ಪ್ರಾರಂಭ

ಅರ್ಜಿ ಸಲ್ಲಿಸುವ ವಿಧಾನ

  • ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.
  • ಅಭ್ಯರ್ಥಿಗಳು ಕೇವಲ ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.
  • ಒಮ್ಮೆ ಸಲ್ಲಿಸಿದ ಅರ್ಜಿಯನ್ನು ಯಾವುದೇ ಹಂತದಲ್ಲಿ ತಿದ್ದುಪಡಿಮಾಡಲು ಅವಕಾಶವಿರುವುದಿಲ್ಲ.
  • ಅಭ್ಯರ್ಥಿಗಳು ಎಚ್ಚರಿಕೆಯಿಂದ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗ (ಪ್ರವರ್ಗ 2ಎ, 2ಬಿ, 3ಎ, 3ಬಿ) ರೂ. 750/-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು ರೂ. 500/-

Village Accountant Syllabus 2024

Village Accountant Syllabus

ಹುದ್ದೆಗಳ ವಿವರ

Village Accountant Recruitment
Village Accountant Recruitment
Spread the Knowledge